ಚಿತ್ರದುರ್ಗ: ನಟ ದರ್ಶನ್ ಮತ್ತು ತಂಡದಿAದ ಹತ್ಯೆಯಾದ ರೇಣುಕಾಸ್ವಾಮಿಯ ಪತ್ನಿ ಇಂದು ಮಗುವಿಗೆ ಜನ್ಮ ನೀಡಿದ್ದಾರೆ.
ಗಂಡು ಹುಟ್ಟಿದ್ದನ್ನು ಕಂಡು ಭಾವುಕರಾದ ಮೃತ ರೇಣುಕಾಸ್ವಾಮಿಯ ತಂದೆ ಕಾಶಿನಾಥಯ್ಯ ಅವರು “ಮಗ ರೇಣುಕಾಸ್ವಾಮಿಯೇ ಬಂದಷ್ಟು ಖುಷಿ ಆಗಿದೆ” ಎಂದಿದ್ದಾರೆ.
ಇAದು ಬೆಳಗ್ಗೆ ನಾರ್ಮಲ್ ಡೆಲೆವರಿ ಆಗಿದ್ದು, ಕೀರ್ತಿ ಆಸ್ಪತ್ರೆಯಿಂದ ಉಚಿತ ಚಿಕಿತ್ಸೆ ನೀಡಲಾಗಿದೆ. ಇದಕ್ಕಾಗಿ ಡಾ.ಮಲ್ಲಿಕಾರ್ಜುನ ಹಾಗೂ ಇತರ ವೈದ್ಯರಿಗೆ ಕಾಶಿನಾಥಯ್ಯ ಧನ್ಯವಾದ ತಿಳಿಸಿದರು.