ಕನ್ಯಾನ ಸದಾಶಿವ ಶೆಟ್ಟಿಯವರಿಗೆ ಕರ್ನಾಟಕ “ಸುವರ್ಣ ಸಂಭ್ರಮ” ಮಹೋತ್ಸವ ಪ್ರಶಸ್ತಿ: ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕ ವತಿಯಿಂದ ಗೌರವ ಸನ್ಮಾನ: ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಭಾಗಿ:

 

 

 

 

 

ಬೆಳ್ತಂಗಡಿ: 2024 ನೇ ಸಾಲಿನ ಕರ್ನಾಟಕ ಸುವರ್ಣ ಸಂಭ್ರಮ ಮಹೋತ್ಸವ ಪ್ರಶಸ್ತಿ ಪುರಸ್ಕೃತರಾದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಮಹಾದಾನಿಗಳು ಹಾಗೂ ಗೌರವಾಧ್ಯಕ್ಷರಾಗಿರುವ ಕನ್ಯಾನ ಸದಾಶಿವ ಶೆಟ್ಟಿ ಅವರಿಗೆ ಇಂದು ಮಂಗಳೂರು ಪುರಭವನದಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನಿಂದ ಸನ್ಮಾನ ಸಮಾರಂಭ ನಡೆಯಿತು.    ಬೆಳ್ತಂಗಡಿ ಪಟ್ಲ ಪೌಂಡೇಷನ್ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ ಉಪಸ್ಥಿತಿಯಲ್ಲಿ ಬೆಳ್ತಂಗಡಿ ಘಟಕದ ವತಿಯಿಂದ ಸದಾಶಿವ ಶೆಟ್ಟಿಯವರಿಗೆ ಸನ್ಮಾನ ನಡೆಯಿತು.ಈ ವೇಳೆ ಪಟ್ಲ ಪಟ್ಲ ಪೌಂಡೇಷನ್ ಸ್ಥಾಪಕಾಧ್ಯಕ್ಷ ಸತೀಶ್ ಶೆಟ್ಟಿ ಪಟ್ಲ, ಬೆಳ್ತಂಗಡಿ ಘಟಕದ ಅಧ್ಯಕ್ಷ ಸುರೇಶ್ ಶೆಟ್ಟಿ ಲಾಯಿಲ, ಪದಾಧಿಕಾರಿಗಳಾದ ಭುಜಬಲಿ ಧರ್ಮಸ್ಥಳ, ಉಮೇಶ್ ಶೆಟ್ಟಿ ಉಜಿರೆ, ಜಯಂತ ಶೆಟ್ಟಿ ಭಂಡಾರಿಗುಡ್ಡೆ, ಭುವನೇಶ್ ಗೇರುಕಟ್ಟೆ, ವಸಂತ ಶೆಟ್ಟಿ ಬೆಳ್ತಂಗಡಿ, ನವೀನ್ ಸಾಮಾನಿ ಕರಂಬಾರು ಬೀಡು, ಕೃಷ್ಣ ಶೆಟ್ಟಿ ತಾರೆಮಾರ್, ಉಪಸ್ಥಿತರಿದ್ದರು.

ಇದನ್ನೂ ಓದಿ:

ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ ” ಗೌರವಾಧ್ಯಕ್ಷ ಶಶಿಧರ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಪೂರ್ವಬಾವಿ ಸಭೆ: ವಿವಿಧ ಸಮಿತಿಗಳ ರಚನೆ,:

 

 

error: Content is protected !!