ಫೆಂಗಲ್ ಚಂಡಮಾರುತ, ದ.ಕ. ಜಿಲ್ಲೆಯಲ್ಲಿ ಹೈ ಅಲರ್ಟ್: ನಾಳೆ ಶಾಲೆಗಳಿಗೆ ರಜೆ ಘೋಷಣೆ:

 

 

 

 

 

ಬೆಳ್ತಂಗಡಿ: ಫೆಂಗಲ್ ಚಂಡಮಾರುತದಿಂದಾಗಿ ವಿಪರೀತ ಮಳೆಯಾಗುವ ಸಂಭವ ಇರುವುದರಿಂದ ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ. ಡಿ 03 ಮಂಗಳವಾರ

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರ್ಕಾರಿ, ಅನುದಾನಿತ,ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಕಾಲೇಜು (12 ನೇ ತರಗತಿವರೆಗೆ) ರಜೆ ಘೋಷಿಸಲಾಗಿದೆ.ಅದೇ ರೀತಿ ದುರ್ಬಲ, ಶಿಥಿಲ ಕಟ್ಟಡಗಳಿದ್ದಲ್ಲಿ ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ ಎಂದು ಜಿಲ್ಲಾಡಳಿತ ಆದೇಶ ನೀಡಿದೆ.

 

error: Content is protected !!