ಬೆಳ್ತಂಗಡಿ : ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಆರೋಪಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

ಬೆಳ್ತಂಗಡಿ : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬAಧಿಸಿದAತೆ ನಾಪತ್ತೆಯಾಗಿರುವ ಆರೋಪಿ ನೌಷದ್ (27) ಮನೆಗೆ ಡಿ.05ರಂದು ಎನ್.ಐ.ಎ ತಂಡ ದಾಳಿ ಮಾಡಿ ಪರಿಶೀಲನೆ ನಡೆಸಿದೆ.

ಬೆಂಗಳೂರಿನಿಂದ ಬಂದ 5ಜನರ ಎನ್.ಐ.ಎ ತಂಡ ದಾಳಿ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆಯಲ್ಲಿರುವ ನೌಷದ್ ಮನೆಯಲ್ಲಿ ಪರಿಶೀಲನೆ ನಡೆಸಿದ್ದು ಎನ್.ಐ.ಎ ಅಧಿಕಾರಿಗಳಿಗೆ ಬೆಳ್ತಂಗಡಿ ಪೊಲೀಸರು ಸಾಥ್ ನೀಡಿದ್ದಾರೆ.

ನೌಷದ್ ಪತ್ತೆಗಾಗಿ ಎನ್.ಐ.ಎ 2 ಲಕ್ಷ ರಿವಾರ್ಡ್ ಘೋಷಣೆ ಮಾಡಿತ್ತು.

error: Content is protected !!