ವಿವೇಕಾನಂದ ಸೇವಾಶ್ರಮ ಬೆಳ್ತಂಗಡಿ: ಪ್ರೌಢಶಾಲಾ ಮಕ್ಕಳಿಗೆ ಪ್ರಬಂಧ ಸ್ಪರ್ಧೆ: ವಿಜೇತರಿಗೆ ನಗದು ಬಹುಮಾನದೊಂದಿಗೆ ಸ್ಮರಣಿಕೆ

ಬೆಳ್ತಂಗಡಿ: ಸ್ವಾಮಿ ವಿವೇಕಾನಂದರ 163ನೇ ಜನ್ಮ ಜಯಂತಿಯ ಅಂಗವಾಗಿ ಬೆಳ್ತಂಗಡಿ ತಾಲೂಕಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ‘ವಿವೇಕಾನಂದರ ಜೀವನ ವ್ಯಕ್ತಿತ್ವ’ದ ಕುರಿತು ಪ್ರಬಂಧ ಏರ್ಪಡಿಸಲಾಗಿದೆ.

ವಿದ್ಯಾರ್ಥಿಗಳು ಪ್ರಬಂಧವನ್ನು ಬಿಳಿ ಹಾಳೆಯಲ್ಲಿ 200 ಪದಗಳಿಗೆ ಮೀರದಂತೆ ಸ್ವಬರಹದಲ್ಲಿ ಬರೆದು, ಶಾಲಾ ಮುಖ್ಯಸ್ಥರ ದೃಢೀಕರಣದೊಂದಿಗೆ ಜ.11 ರ ಸಂಜೆ 5 ಗಂಟೆಯ ಒಳಗಾಗಿ “ ಸಾಲಿಗ್ರಾಮ ಸುಪಾರಿ, ಸಂತೆಕಟ್ಟೆ, ಬೆಳ್ತಂಗಡಿ ಈ ವಿಳಾಸಕ್ಕೆ ಕಳುಹಿಸಬೇಕಾಗಿ ಆಯೋಜಕರು ತಿಳಿಸಿದ್ದಾರೆ.

ವಿಜೇತರಿಗೆ ನಗದು ಬಹುಮಾನದೊಂದಿಗೆ ಸ್ಮರಣಿಕೆ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ : 8762611112

error: Content is protected !!