ಹುಬ್ಬಳ್ಳಿ: ನಗರದ ಉಣಕಲ್‌ನ ಅಚ್ಚವ್ವನ ಕಾಲೋನಿಯಲ್ಲಿ ಡಿಸೆಂಬರ್ 22ರಂದು ನಡೆದ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಮತ್ತೋರ್ವ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಕೆಎಂಸಿಆರ್‌ಐ ಆಸ್ಪತ್ರೆಯಲ್ಲಿ ಪ್ರಕಾಶ ಬಾರಕೇರ (41) ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು ಮೃತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಮೃತ ಮಗ ವಿನಾಯಕ ಬಾರಕೇರ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದಾರೆ.
ಘಟನೆಯಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ತೀವ್ರವಾಗಿ ಗಾಯಗೊಂಡಿzದ್ದು ಈ ಪೈಕಿ 8 ಜನ ಅಯ್ಯಪ್ಪ ಮಾಲಾಧಾರಿಗಳು ಉಸಿರು ಚೆಲ್ಲಿದ್ದಾರೆ.