ಬೆಂಗಳೂರು: 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ..!: ಬಿಹಾರ ಮೂಲದ ಆರೋಪಿ ಪೊಲೀಸ್ ವಶ

ಸಾಂದರ್ಭಿಕ ಚಿತ್ರ

ಬೆಂಗಳೂರು: ಪೋಷಕರಿಲ್ಲದ ವೇಳೆ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆ ಮಾಡಿರುವ ಘಟನೆ ರಾಮಮೂರ್ತಿನಗರದಲ್ಲಿ ನಡೆದಿದೆ.

ಜ.13ರಂದು ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ರಾತ್ರಿ 7.30ರ ಸುಮಾರಿಗೆ ಮನೆಗೆ ಬಂದ ಆರೋಪಿ ಅಭಿಷೇಕ್ (25) ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಬಳಿಕ, ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದು, ಈ ವೇಳೆ ಬಾಲಕಿ ನರಳಿ ನರಳಿ ಪ್ರಾಣ ಬಿಟ್ಟಿದ್ದಾಳೆ.

ರಾಮಮೂರ್ತಿ ನಗರ ಠಾಣೆ ಪೊಲೀಸರು ಆರೋಪಿ ಅಭಿಷೇಕ್‌ನನ್ನು ಬಂಧಿಸಿದ್ದಾರೆ.

error: Content is protected !!