ಧರ್ಮಸ್ಥಳ, ಪಾಂಗಾಳ ನಿವಾಸಿ ಚಂದಪ್ಪ ಗೌಡ ನಿಧನ:

 

 

 

ಬೆಳ್ತಂಗಡಿ:ಧರ್ಮಸ್ಥಳ ಗ್ರಾಮದ ಪಾಂಗಾಳ ದಿವಂಗತ ಕುಮಾರಿ ಸೌಜನ್ಯಳ ತಂದೆ ಚಂದಪ್ಪ ಗೌಡ (58) ಅಲ್ಪ ಕಾಲದ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ.
ಚಂದಪ್ಪ ಗೌಡ ಅವರು ಹಲವಾರೂ ವರ್ಷಗಳಿಂದ ಬೆಳ್ತಂಗಡಿಯಲ್ಲಿ ಗುತ್ತಿಗೆದಾರರಾಗಿದ್ದ ,ಅವರು ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದರು ಎನ್ನಲಾಗಿದೆ.ಎರಡು ದಿನಗಳ ಹಿಂದೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಅದರೆ ಇಂದು ಚಿಕಿತ್ಸೆಗೆ ಸ್ಪಂದಿಸದೇ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

error: Content is protected !!