ಭರತನಾಟ್ಯ ಜೂನಿಯರ್ ಪರೀಕ್ಷೆ: ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ| ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಅಳದಂಗಡಿಯ ನಿಯತಿ ಯು. ಶೆಟ್ಟಿ ಶೇ.94.25 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಇವರು ನೊಚ್ಚ ಉದಯ್ ಕುಮಾರ್ ಶೆಟ್ಟಿ ಮತ್ತು ಶ್ರೀಲಯಾ ಯು. ಶೆಟ್ಟಿಯವರ ಪುತ್ರಿಯಾಗಿದ್ದು ವಿದುಷಿ ವಿದ್ಯಾಮನೋಜ್ ಅವರ ಶಿಷ್ಯೆಯಾಗಿದ್ದಾರೆ.

error: Content is protected !!