ಬೆಳ್ತಂಗಡಿ ತಾಲೂಕು ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರು ಇಂದು (ಜ.25)ತಾಲೂಕು ಕಛೇರಿಯ ಸ್ವಚ್ಚತೆಯಲ್ಲಿ ಭಾಗಿಯಾಗಿದ್ದಾರೆ.
76ನೇ ಗಣರಾಜ್ಯೋತ್ಸವ ಆಚರಣೆಯ ಹಿನ್ನಲೆ ಇಂದು ತಾಲೂಕು ಕಛೇರಿ ಸ್ವಚ್ಛಗೊಳ್ಳುತ್ತಿದ್ದು ತಹಶೀಲ್ದಾರ್ ಕೂಡ ಎಲ್ಲರ ಜೊತೆಗೂಡಿ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಕೊಳ್ಳುವ ಮೂಲಕ ಸಮಾಜಕ್ಕೊಂದು ಸಂದೇಶವನ್ನು ರವಾನಿಸಿದ್ದಾರೆ..