ಬೆಳ್ತಂಗಡಿ: ಹವಾಮಾನ ಇಲಾಖೆಯ ಮಾಹಿತಿಯಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತಿದ್ದು, ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಂಭವ ಇರುವುದರಿಂದ ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಪ್ರಾಥಮಿಕ, ಪ್ರೌಢಶಾಲೆಗಳಿಗೆ ನಾಳೆ (ಜು 25) ರಜೆ ಘೋಷಿಸಿ ದ.ಕ. ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ