ಡಾ ಹೆಗ್ಗಡೆಯವರ ರಾಜ್ಯ ಸಭಾ ನಿದಿಯಿಂದ ಸ್ಮಾರ್ಟ್ ಕ್ಲಾಸ್ :ಬೆಳ್ತಂಗಡಿಯ 100 ಶಾಲೆಗಳಿಗೆ ₹1.46 ಕೋಟಿ ಮಂಜೂರು:

 

 

 

ಬೆಳ್ತಂಗಡಿ: ರಾಜ್ಯ ಸಭಾ ಸದಸ್ಯ ಶ್ರಿ ಕ್ಷೇತ್ರ ದರ್ಮಸ್ಥಳದ ಧರ್ಮಾದಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ರಾಜ್ಯ ಸಭಾ ಪ್ರದೇಶಾಭಿವೃದ್ಧಿ ನಿಧಿಯಿಂದ ಬೆಳ್ತಂಗಡಿ ತಾಲೂಕಿನ 100 ಶಾಲೆಗಳಿಗೆ ತಲಾ 1.46 ಲಕ್ಷದಂತೆ 1.46 ಕೋಟಿ ಮಂಜೂರಾಗಿದೆ ಎಂದು ರಾಜ್ಯ ಸಭಾ ಸದಸ್ಯರ ಆಪ್ತ ಕಾರ್ಯದರ್ಶಿ ಜನಾರ್ಧನ್ ಕೆ .ಎನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಮಕ್ಕಳ ಶಿಕ್ಷಣ ಬೆಳವಣಿಗೆ ಆದುನಿಕ ತಂತ್ರಜ್ಞಾನ ಬಳಸಿ ಶಿಕ್ಷಣ ನೀಡುವ ಉದ್ದೇಶದಿಂದ ಡಾ ಹೆಗ್ಗಡೆಯವರು ಇದನ್ನು ಮಂಜೂರು ಗೊಳಿಸಿದ್ದಾರೆ.

error: Content is protected !!