ಧರ್ಮಸ್ಥಳ, ಮೃತದೇಹ ಹೂತು ಹಾಕಿದ ಪ್ರಕರಣ: ಬೆಳ್ತಂಗಡಿಯಲ್ಲಿ ಎಸ್.ಐ.ಟಿ ಕಚೇರಿ :

 

 

 

ಬೆಳ್ತಂಗಡಿ :  ಧರ್ಮಸ್ಥಳ ಗ್ರಾಮದಲ್ಲಿ ಹಲವಾರೂ  ಮೃತದೇಹ ಹೂತು ಹಾಕಿದ್ದೇನೆ ಎಂದು ಅನಾಮದೇಯ ವ್ಯಕ್ತಿಯ ದೂರಿನ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಈಗಾಗಲೇ ಎಸ್ಐಟಿ ತನಿಖೆಗೆ ಸರ್ಕಾರ ಆದೇಶಿಸಿದ್ದು, ಈ ಬಗ್ಗೆ ಎಸ್ಐಟಿ ಕಛೇರಿಯು
ಬೆಳ್ತಂಗಡಿ ಪೊಲೀಸ್ ಠಾಣೆಯ ಬಳಿ ಇರುವ ಪೊಲೀಸ್ ಇಲಾಖೆಗೆ ಸೇರಿದ ಕಟ್ಟಡದಲ್ಲಿ ಕಾರ್ಯಚರಿಸಲಿದೆ. ಜು 25. ರಿಂದ ಕಛೇರಿ ಕಾರ್ಯಚರಿಸಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

error: Content is protected !!