ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂರನೇ ದಿನ ಆಗಸ್ಟ್1 ರಂದು 11:30 ಗಂಟೆಗೆಯಿಂದ 1:30 ರ ವರೆಗೆ ನೇತ್ರಾವತಿ ಅರಣ್ಯ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಕರೆದುಕೊಂಡು ಬಂದು ಪೌರಕಾರ್ಮಿಕರಿಂದ ಮತ್ತು ಮಿನಿ ಹಿಟಾಚಿಯಿಂದ ಗುರುತು ಮಾಡಿದ. ಪಾಯಿಂಟ್ ನಂಬ್ರ 7 ಜಾಗದಲ್ಲಿ ಕಾರ್ಯಾಚರಣೆ ನಡೆಸಿದರೂ ಯಾವುದೇ ರೀತಿಯ ಅಸ್ಥಿಪಂಜರದ ಕುರುಹುಗಳು ಸಿಕ್ಕಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.