ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಯಿಂಟ್ ನಂಬ್ರ 11 ನೇ ಸ್ಥಳದಲ್ಲಿ 11:30 ರಿಂದ 1:55 ರವರೆಗೆ ದೂರುದಾರನ ಜೊತೆ ಎಸ್.ಐ.ಟಿ ಹಾಗೂ ಇತರ ಇಲಾಖೆಯ ಅಧಿಕಾರಿಗಳ ಜೊತೆ ಅಸ್ಥಿಪಂಜರಕ್ಕಾಗಿ ಕಾರ್ಯಾಚರಣೆ ನಡೆಸಲಾಗಿದ್ದು, ಈ ಸ್ಥಳದಲ್ಲಿ ಯಾವುದೇ ಅಸ್ಥಿಪಂಜರದ ಕುರುಹುಗಳು ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇನ್ನೂ 12 ನೇ ಗುರುತು ಮಾಡಿದ ಜಾಗದಲ್ಲಿ ಕಾರ್ಯಾಚರಣೆಗೆ ಸಿದ್ದತೆ ನಡೆಯುತ್ತಿದೆ.