ಮಹೇಶ್ ಶೆಟ್ಟಿ  ತಿಮರೋಡಿಗೆ  ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್:

 

 

 

ಉಡುಪಿ : ಉಜಿರೆ ಮಹೇಶ್ ಶೆಟ್ಟಿ ತಿಮರೋಡಿಗೆ ಆ.21 ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ಸಂಚಾರಿ ಪೀಠಕ್ಕೆ ಹಾಜರು ಪಡಿಸಿದ ಬಳಿಕ ನ್ಯಾಯಾಧೀಶರು ಆ.23 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಮಾಡಿದೆ. ಮಹೇಶ್ ಶೆಟ್ಟಿ ತಿಮರೋಡಿಯನ್ನು ಉಡುಪಿಯ ಹಿರಿಯಡ್ಕ ಜೈಲಿಗೆ ಕಳುಹಿಸಿದ್ದಾರೆ.

error: Content is protected !!