ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಮಾಸ್ಕ್ ಮ್ಯಾನ್ ಬಂಧಿಸಿದ ಎಸ್.ಐ.ಟಿ

 

 

 

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣದ ಸಂಪೂರ್ಣ ಸುಳ್ಳು ಎಂದು ತನಿಖೆಯಿಂದ ಬೆಳಕಿಗೆ ಬಂದಿದು ಇದರಿಂದ ದೂರುದಾರನನ್ನು ಎಸ್.ಐ.ಟಿ ಅಧಿಕಾರಿಗಳು ಬಂಧಿಸಿದ್ದಾರೆ.

ಆ.22 ರಂದು ಮಂಗಳೂರು ಸಕ್ಷಮ ಪ್ರಾಧಿಕಾರದಿಂದ ಪ್ರೊಟೆಕ್ಷನ್ ಕಾಯ್ದೆಯನ್ನು ರದ್ದು ಮಾಡಿದ್ದು. ಆ.23 ರಂದು ಬೆಳಗ್ಗೆ ಬಂಧಿಸಿ 11 ಗಂಟೆಗೆ ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ ಎಂದು ಎಸ್.ಐ.ಟಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

error: Content is protected !!