ಭಾರೀ ಮಳೆಯ ಸಂಭವ, ದ.ಕ.ಜಿಲ್ಲೆಯ ಶಾಲೆಗಳಿಗೆ ಇಂದು‌ (ಅ 30) ರಜೆ ಘೋಷಣೆ:

 

 

 

 

 

ಬೆಳ್ತಂಗಡಿ:ಹವಮಾನ ಇಲಾಖೆಯ ಮಾಹಿತಿಯಂತೆ ಕರಾವಳಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ  ದ.ಕ.ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯೆ ಸಂಸ್ಥೆಗಳಿಗೆ  ಆ30 ಶನಿವಾರ   ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

error: Content is protected !!