ಬುರುಡೆ ಚಿನ್ನಯ್ಯನನ್ನು ಮಹಜರು ನಡೆಸಲು ಕರೆದುಕೊಂಡು ಹೋದ ಎಸ್.ಐ.ಟಿ

 

 

 

 

ಬೆಳ್ತಂಗಡಿ : ಬುರುಡೆ ಚಿನ್ನಯ್ಯನನ್ನು ಆತನಿಗೆ ಸಂಬಂಧಿಸಿದ ಸ್ಥಳಗಳಿಗೆ ಮಹಜರು ನಡೆಸಲು ಆ.30 ರಂದು ಬೆಳಗ್ಗೆ 6 ಗಂಟೆಗೆ ಎಸ್.ಐ.ಟಿ ಅಧಿಕಾರಿಗಳು ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಿದ್ದಾರೆ.

error: Content is protected !!