ಬುರುಡೆ ಪ್ರಕರಣದಲ್ಲಿ ಜಯಂತ್ ಟಿ ಬಾಡಿಗೆ ಮನೆ ಮೇಲೆ ಎಸ್‌‌.ಐ.ಟಿ ದಾಳಿ:

 

 

 

ಬೆಳ್ತಂಗಡಿ : ಬುರುಡೆ ಪ್ರಕರಣದಲ್ಲಿ ಚಿನ್ನಯ್ಯನ ಜೊತೆ ಎಸ್.ಐ.ಟಿ ಅಧಿಕಾರಿಗಳು ಬೆಂಗಳೂರಿನ ಬಗಳಗುಂಟೆಯ ಪೀಣ್ಯ ದಲ್ಲಿರುವ ಜಯಂತ್ ಟಿ ಬಾಡಿಗೆ ಮನೆ ಮೇಲೆ ಆ.30 ರಂದು ಮದ್ಯಾಹ್ನ ಕೋರ್ಟ್ ನಿಂದ ಸರ್ಚ್ ವಾರಂಟ್ ಪಡೆದು ದಾಳಿ ಮಾಡಿದ್ದಾರೆ.

ದಾಳಿ  ವೇಳೆ ಜಯಂತ್.ಟಿ ಮಗ ಎಸ್.ಐ.ಟಿ ಅಧಿಕಾರಿಗಳಿಗೆ ಮನೆ ಕೀ ನೀಡಿದ್ದು ಅಧಿಕಾರಿಗಳು ಮನೆಯೊಳಗೆ ಶೋಧ ನಡೆಸುತ್ತಿದ್ದಾರೆ.

ಎಸ್‌.ಐ.ಟಿ ಶೋಧ ವೇಳೆ ಜಯಂತ್.ಟಿ ಪತ್ನಿಯ ಹಳೆ ಆಂಡ್ರೈಡ್ ಮೊಬೈಲ್ ಫೋನ್ ವಶಕ್ಕೆ ಪಡೆದು ಮಹಜರು ನಡೆಸುತ್ತಿದ್ದಾರೆ ಎನ್ನಲಾಗಿದೆ.

error: Content is protected !!