ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ರಿ ಬೆಳ್ತಂಗಡಿ ತಾಲೂಕು ಇದರ
ಸೇವಾ ಅಂಗವಾಗಿ ರಾಜ ಕೇಸರಿ ಸೇವಾ ಟ್ರಸ್ಟ್ ರಿ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 579 ಸೇವಾ ಯೋಜನೆ ಅಂಗವಾಗಿ ಬೆಳ್ತಂಗಡಿ ವ್ಯಾಪ್ತಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಹುಣಸೆಕಟ್ಟೆ ಈ ಶಾಲೆಯ ಶೌಚಾಲಯವನ್ನು ಸ್ವಚ್ಛಾಲಯವಾಗಿ ಪರಿವರ್ತಿಸಲಾಯಿತು ಈ ಕಾರ್ಯಕ್ರಮದ ಉದ್ಘಾಟನೆಯನ್ನು .. ಬೆಳ್ತಂಗಡಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಪ್ರಸಾದ್ ಶೆಟ್ಟಿ ಏಣಿಂಜೆ ಇವರು ನೆರವೇರಿಸಿ
ಶೌಚಾಲಯ ಸ್ವಚ್ಚಾಲಯ ಸೇರಿದಂತೆ ಹಲವಾರೂ ಸಮಾಜ ಮುಖಿ ಸೇವಾ ಕಾರ್ಯಗಳನ್ನು ಮಾಡುತ್ತಿರುವ ರಾಜಕೇಸರಿ ಮಾದರಿ ಸಂಘಟನೆಯಾಗಿ ಬೆಳೆಯುತ್ತಿದೆ.ಸರ್ಕಾರಿ ಶಾಲೆಯ ಶೌಚಾಲಯ ಸ್ವಚ್ಚವಾಗಿರಬೇಕು ಎಂಬ ಕಲ್ಪನೆಯಲ್ಲಿ ಸಂಸ್ಥಾಪಕ ದೀಪಕ್ ಜಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಕೆಲಸ ಶ್ಲಾಘನೀಯ, ಇಂತಹ ಸೇವಾ ಯೋಜನೆಗಳಲ್ಲಿ ಗುರುತಿಸಿಕೊಂಡಿರುವ ರಾಜಕೇಸರಿ ಸಂಘಟನೆಗೆ ಆರ್ಥಿಕ ಹಾಗೂ ನೈತಿಕ ಬೆಂಬಲ ,ಪ್ರೋತ್ಸಾಹ ನೀಡಿ ಬಲ ತುಂಬುವ ಕೆಲಸ ನಾವೆಲ್ಲರೂ ಸೇರಿ ಮಾಡಬೇಕಾಗಿದೆ ಎಂದರು.
ಈ ಸಂದರ್ಭದಲ್ಲಿ ರಾಜ ಕೇಸರಿ ಟ್ರಸ್ಟ್ ರಿ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ…
ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸತೀಶ್ ಕಂಗಿತ್ತಿಲ್..
ನಿಕಟ ಪೂರ್ವ ಅಧ್ಯಕ್ಷರಾದ ಸಂದೀಪ್ ಬೆಳ್ತಂಗಡಿ..
ಸಂಚಾಲಕರಾದ ಜಗದೀಶ್ ಲಾಯಿಲ..
ಸಹ ಸಂಚಾಲಕರಾದ ಶರತ್ ಕರಾಯ..
ಸಾಂಸ್ಕೃತಿಕ ಕಾರ್ಯದರ್ಶಿಯಾದ ದೇವರಾಜ್ ಪೂಜಾರಿ.
ಸಾಮಾಜಿಕ ಜಾಲತಾಣದ. ಸಂಪತ್
ವಿದ್ಯಾರ್ಥಿ ಪ್ರಮುಖ ಸಂದೇಶ್.
ಸದಸ್ಯಗಳಾದ.. ಪ್ರವೀಣ್ ಆಚಾರ್ಯ..ಲೋಹಿತ್ ಇವರುಗಳೆಲ್ಲ ಸೇರಿ ಶ್ರಮದಾನ ಮೂಲಕ ರಾಜ ಕೇಸರಿ ಸಚ್ಚಾಲೆಯನ್ನು ಶಮಧಾನದ ಮೂಲಕ ನೆರವೇರಿಸಿದರು ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಕರಿಯಪ್ಪ ಎ.ಕೆ ಸ್ವಾಗತಿಸಿ ವಂದಿಸಿದರು