ದ.ಕ.ಜಿಲ್ಲಾ ಅಡಿಕೆ ವರ್ತಕರ ಸಂಘ : ಜಿಲ್ಲಾ ಅಧ್ಯಕ್ಷರಾಗಿ ಮಡಂತ್ಯಾರಿನ‌ ಪ್ರಶಾಂತ್ ಶೆಟ್ಟಿ ಆಯ್ಕೆ:

 

 

 

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಅಡಿಕೆ ವರ್ತಕರ ಸಂಘದ ಅಧ್ಯಕ್ಷರಾಗಿ ಮಡಂತ್ಯಾರ್ ಶ್ರೀ ದೇವಿ ಸುಪಾರಿ ಟ್ರೆಡರ್ಸ್ ನ ಮಾಲಕ ಪ್ರಶಾಂತ್ ಶೆಟ್ಟಿ ಮೂಡಾಯೂರು ಆಯ್ಕೆಯಾಗಿದ್ದಾರೆ. ಈಗಾಗಲೇ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ  ಹಾಗೂ ಬಡ ಕುಟುಂಬಗಳಿಗೆ ಅರ್ಥಿಕ ಸಹಕಾರ ನೀಡುವ ಮೂಲಕ ಸಮಾಜ ಮುಖಿ ಕಾರ್ಯಗಳಲ್ಲೂ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ..

error: Content is protected !!