ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧಿಸಿದಂತೆ ದಿನಕ್ಕೊಂದು ಮಹತ್ವದ ತಿರುವು ಪಡೆಯುತ್ತಿದೆ.ಈಗಾಗಲೇ ಎಸ್.ಐ.ಟಿ ಅಧಿಕಾರಿಗಳು ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸಿದ್ದು ಧರ್ಮಸ್ಥಳ ಗ್ರಾಮದ ಬಂಗ್ಲಗುಡ್ಡೆ ಪ್ರದೇಶದಿಂದ ಬುರುಡೆ ತಂದು ಕೊಟ್ಟ ಸೌಜನ್ಯ ಮಾವ ವಿಠಲ್ ಗೌಡ ಮತ್ತು ಸಹಕರ ನೀಡಿದ ಪಡಂಗಡಿ ನಿವಾಸಿ ಪ್ರದೀಪ್ ಗೌಡ ಎಂಬವರನ್ನು ಸೆ.6 ರಂದು ರಾತ್ರಿಯಿಡೀ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆ ಸೆ.7 ರಂದು ಕೂಡ ಇಬ್ಬರ ವಿಚಾರಣೆ ಮುಂದುವರಿಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ..