ಬೆಳ್ತಂಗಡಿ : ಬುರುಡೆ ಪ್ರಕರಣ ಸಂಬಂಧ ಕೋರ್ಟ್ ನಲ್ಲಿ ಬುರುಡೆ ಬಗ್ಗೆ ಸಾಕ್ಷಿ ಹೇಳಿಸಲು ಎಸ್.ಐ.ಟಿ ಅಧಿಕಾರಿಗಳು ಬಂಟ್ವಾಳದ ಪ್ರದೀಪ್ ಎಂಬಾತನನ್ನು ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.
ಬೆಳ್ತಂಗಡಿ ಪ್ರಧಾನ ವ್ಯವಹಾರಿಕ ನ್ಯಾಯಧೀಶರಾದ ಸಂದೇಶ್ ಮುಂದೆ ಸೆ.12 ರಂದು 3 ಗಂಟೆಗೆ ಬುರುಡೆ ಪ್ರಕರಣದಲ್ಲಿ ಸೌಜನ್ಯ ಮಾವ ವಿಠಲ್ ಗೌಡನ ಜೊತೆ ಸಹಾಯಕನಾಗಿ ಇದ್ದ ಬಂಟ್ವಾಳ ನಿವಾಸಿ ಪ್ರದೀಪ್ ಎಂಬಾತನನ್ನು ಸಾಕ್ಷಿ ಹೇಳಿಸಲು ಎಸ್.ಐ
ಟಿ ಅಧಿಕಾರಿಗಳು ಹಾಜರುಪಡಿಸಿದ್ದು. ನ್ಯಾಯಾಲಧೀಶರ ಮುಂದೆ BNSS 183 ಹೇಳಿಕೆ ನೀಡಲಿದ್ದಾನೆ ಪ್ರದೀಪ್.