ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿನ್ನಯ್ಯ ಬುರುಡೆ ತಂದ ಪ್ರಕರಣದಲ್ಲಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು.ಈತನ ಜಾಮೀನು ಅರ್ಜಿ ಬೆಳ್ತಂಗಡಿ ಕೋರ್ಟ್ ನಲ್ಲಿ ಸೆ.12 ರಂದು ವಿಚಾರಣೆಗೆ ಬಂದಿದ್ದು. ಈ ನಡುವೆ ಎಸ್.ಐ.ಟಿ ಪೊಲೀಸರು ಜಾಮೀನು ನೀಡದಂತೆ ಕೋರ್ಟ್ ಗೆ ಆಕ್ಷೇಪಣೆ ಸಲ್ಲಿಸಿದ್ದಾರೆ. ಇಂದು ವಾದ ವಿವಾದ ನಡೆಸಿದ ಸರಕಾರಿ ವಕೀಲರು ಮತ್ತು ಚಿನ್ನಯ್ಯ ಪರ ಉಚಿತ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲರು.
ಸದ್ಯ ಪ್ರಕರಣದ ಜಾಮೀನು ಅರ್ಜಿಯ ಅದೇಶವನ್ನು ನ್ಯಾಯಾಧೀಶರಾದ ವಿಜಯೇಂದ್ರ.ಟಿ.ಹೆಚ್ ಮುಂದಿನ ಸೆ.16 ಕ್ಕೆ ಕಾಯ್ದಿರಿಸಿದ್ದಾರೆ.