ಎಸ್.ಐ.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

 

 

 

ಬೆಳ್ತಂಗಡಿ : ಎಸ್.ಐ.ಟಿ ಮುಖ್ಯಸ್ಥ ಪ್ರವವ್ ಮೊಹಂತಿ ಸೆ.14 ರಂದು ಬೆಳಗ್ಗೆ 11:40 ಕ್ಕೆ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಐಪಿಎಸ್ ಜಿತೇಂದ್ರ ಕುಮಾರ್ ದಯಾಮ,  ಎಸ್ಪಿ ಸಿಎ.ಸೈಮನ್ ಕೂಡ ಆಗಮಿಸಿದ್ದಾರೆ.

ಬೆಳ್ತಂಗಡಿ ಎಸ್.ಐ.ಟಿ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಬುರುಡೆ ಪ್ರಕರಣದ ಬಗ್ಗೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

error: Content is protected !!