ಬಂಗ್ಲೆಗುಡ್ಡೆ,ಎರಡನೇ  ದಿನದ ಕಾರ್ಯಾಚರಣೆಗಿಳಿದ ಎಸ್ಐಟಿ ಅಧಿಕಾರಿಗಳ ತಂಡ:

 

 

ಬೆಳ್ತಂಗಡಿ : ಅಸ್ಥಿಪಂಜರ ಶೋಧಕ್ಕಾಗಿ ಎರಡನೇ ದಿನದ ಕಾರ್ಯಚರಣೆಯನ್ನು  ಬಂಗ್ಲೆಗುಡ್ಡೆಯಲ್ಲಿ ಎಸ್.ಐ.ಟಿ   ಅಧಿಕಾರಿಗಳು ಪ್ರಾರಂಭಿಸಿದ್ದಾರೆ .

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆ ಪ್ರದೇಶಕ್ಕೆ ಎಸ್.ಐ.ಟಿ ಅಧಿಕಾರಿಗಳು ಸೆ‌.18 ರಂದು 12:30 ಕ್ಕೆ ವೈದ್ಯರ ತಂಡ, ಎಫ್.ಎಸ್‌.ಎಲ್ ತಂಡದ ಸೋಕೊ ಸಿಬ್ಬಂದಿ, ಬಾಂಬ್ ನಿಷ್ಕ್ರಿಯ ದಳ, ಧರ್ಮಸ್ಥಳ ಗ್ರಾಮ ಪಂಚಾಯತ್ ಅಧಿಕಾರಿಗಳು, ಕಾರ್ಮಿಕರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

error: Content is protected !!