ಧರ್ಮಸ್ಥಳ ಬುರುಡೆ ಪ್ರಕರಣ, ಚಿನ್ನಯ್ಯನನ್ನು ಕೋರ್ಟಿಗೆ ಕರೆತಂದ ಪೊಲೀಸರು:

 

 

 

ಬೆಳ್ತಂಗಡಿ : ಧರ್ಮಸ್ಥಳ ಬುರುಡೆ ಪ್ರಕರಣದ ಸಂಬಂಧ ಆರೋಪಿ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯದಲ್ಲಿ BNSS 183 ಹೇಳಿಕೆ ನೀಡಲು ಸೆ.23 ರಂದು 2 ಗಂಟೆಗೆ ಶಿವಮೊಗ್ಗ ಜಿಲ್ಲಾ ಪೊಲೀಸರು ಭದ್ರತೆಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಕರೆದುಕೊಂಡು ಬಂದಿದ್ದಾರೆ.

ಆರೋಪಿ ಚಿನ್ನಯ್ಯ 3 ಗಂಟೆಗೆ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಬುರುಡೆ ಪ್ರಕರಣದ ಬಗ್ಗೆ ಹೇಳಿಕೆ ನೀಡಲಿದ್ದಾನೆ.

error: Content is protected !!