ಬೆಳ್ತಂಗಡಿ: ಗುರುವಾಯನಕೆರೆ ನವಶಕ್ತಿಯ ಮಾತೃಶ್ರೀ ಕಾಶಿ ಶೆಟ್ಟಿ (88)ಯವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ .
ಮಕ್ಕಳಾದ ಶಶಿಧರ್ ಶೆಟ್ಟಿ ,ಶ್ರೀನಿವಾಸ್ ಶೆಟ್ಟಿ, ಜಯರಾಮ ಶೆಟ್ಟಿ, ಪ್ರಶಾಂತ್ ಶೆಟ್ಟಿ, ಹರೀಶ್ ಶೆಟ್ಟಿ, ರಾಜೇಶ್ ಶೆಟ್ಟಿ ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ. ಅವರ ಅಂತ್ಯ ಸಂಸ್ಕಾರ ವಿದಿವಿಧಾನಗಳು ಗುರುವಾಯನಕೆರೆ ನವಶಕ್ತಿ ವಠಾರದಲ್ಲಿ ಸಂಜೆ ನಡೆಯಲಿದೆ ಎಂದು ತಿಳಿದು ಬಂದಿದೆ.