ಬೆಳ್ತಂಗಡಿ: ಅನಾರೋಗ್ಯದಿಂದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ಅ 15 ರಂದು ನಡೆದಿದೆ.
ಕಣಿಯೂರು ಗ್ರಾಮದ ಯಶೋದರ ಶೆಟ್ಟಿ ಎಂಬವರ ಮಗಳು ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತಿದ್ದ ವಿದ್ಯಾರ್ಥಿನಿ ಸಾನ್ವಿ ಶೆಟ್ಟಿ ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತಿದ್ದು, ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.