
ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯೆ ವಿವೇಕಾನಂದ ನಗರ ನಿವಾಸಿ ರೋಹಿಣಿ (58)ಅನಾರೋಗ್ಯದಿಂದ ನ 19 ಬುಧವಾರ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಲ್ಲಿದ್ದ ಅವರು ಬುಧವಾರ ಮಧ್ಯಾಹ್ನ ವಿವೇಕನಂದ ನಗರದ ಮನೆಯಲ್ಲಿ ನಿಧನರಾಗಿದ್ದಾರೆ. ಅವರು ಮಕ್ಕಳಾದ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಮಹೇಶ್ ಕುಮಾರ್, ಶಶಿಕಲಾ, ಲೋಕೇಶ್ ಸೇರಿದಂತೆ ಬಂದು ವರ್ಗದವರನ್ನು ಅಗಲಿದ್ದಾರೆ.