ಬೆಳ್ತಂಗಡಿ: ನಗರ ಸ್ಥಳೀಯಾಡಳಿತ ಸಂಸ್ಥೆಗಳ ಚುನಾಯಿತ ಆಡಳಿತಾವಧಿ ಮಂಡಳಿಯ ಅಧಿಕಾರಾವಧಿ ಮುಗಿದಿರುವುದರಿಂದ ರಾಜ್ಯ ಸರಕಾರವು ಬೆಳ್ತಂಗಡಿ ಪಟ್ಟಣ ಪಂಚಾಯತ್ ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ಅವರನ್ನು ಆಡಳಿತಾಧಿಕಾರಿಗಳನ್ನಾಗಿ ನೇಮಕಗೊಳಿಸಿ ಆದೇಶಿಸಿದೆ.