ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ ನಿತಿನ್ ನಬಿನ್ ಜೀಯವರಿಗೆ ಶಾಸಕ ಹರೀಶ್ ಪೂಂಜ ಅಭಿನಂದನೆ:

 

ಬೆಳ್ತಂಗಡಿ:ಭಾರತೀಯ ಜನತಾ ಪಾರ್ಟಿಯ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾದ  ನಿತಿನ್ ನಬಿನ್ ಜೀ ಅವರನ್ನು ದೆಹಲಿಯಲ್ಲಿ ರಾಜ್ಯಧ್ಯಕ್ಷ ಬಿ‌ ವೈ .ವಿಜಯೇಂದ್ರ ಅವರೊಂದಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ
ಭೇಟಿ ಮಾಡಿ ಅಭಿನಂದಿಸಿ ಶುಭಾಶಯ ತಿಳಿಸಿದರು. ಈ ಸಂದರ್ಭದಲ್ಲಿ ಶಾಸಕ ಶೈಲೆಂದ್ರ ಬೆಲ್ದಾಳೆ ಹಾಗೂ ಬಿಜೆಪಿ ರಾಜ್ಯ ಕಾರ್ಯದರ್ಶಿ ತಮ್ಮೆಶ್ ಗೌಡ ಅವರು ಜೊತೆಗಿದ್ದರು.

error: Content is protected !!