ಆಳ್ವಾಸ್ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾದ ಜನಸ್ತೋಮ ; ತುಂಬಿ ತುಳುಕಿದ ಉಜಿರೆ ರಥಬೀದಿ:

 

 

 

ಬೆಳ್ತಂಗಡಿ: ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕ ಇದರ ಆಶ್ರಯದಲ್ಲಿ ಉಜಿರೆ ಜನಾರ್ದನ ದೇವಸ್ಥಾನದ ರಥಬೀದಿಯಲ್ಲಿ ನಡೆದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಜನಸಾಗರವೇ ಹರಿದು ಬಂದಿದೆ. ಕಾರ್ಯಕ್ರಮಕ್ಕೆ ಸುಮಾರು 6 ಸಾವಿರ ಜನರ ನಿರೀಕ್ಷೆ ಮಾಡಲಾಗಿತ್ತು.ಅದರೆ ನಿರೀಕ್ಷೆಗಿಂತ ಅಧಿಕ ಸಂಖ್ಯೆಯಲ್ಲಿ ಆಗಮಿಸಿದ ಜನರು  ಆಳ್ವಾಸ್ ಶಿಕ್ಷಣ ಸಂಸ್ಥೆಯ ಸುಮಾರು 500 ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ ಸಾಂಸ್ಕೃತಿಕ ವೈಭವ ಕಾರ್ಯಕ್ರಮವನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.

error: Content is protected !!