ಉಜಿರೆ, ಹೈಸ್ಕೂಲ್ ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ:

 

 

 

ಬೆಳ್ತಂಗಡಿ: ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಶಿವಾಜಿ ನಗರ ಎಂಬಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ.
ಸ್ಥಳೀಯ ಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿಯೋರ್ವಳು ಬೆಳಗ್ಗೆ ಶಾಲೆಗೆ ಹೊರಡುವ ಸಂದರ್ಭ ಮನೆಯಲ್ಲಿ ನೇಣುಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾರಣ ತಿಳಿದು ಬಂದಿಲ್ಲ ಬೆಳ್ತಂಗಡಿ ಪೊಲೀಸರು ಪರಿಶೀಲನೆ ನಡೆಸುತಿದ್ದಾರೆ.

error: Content is protected !!