ಬೆಳ್ತಂಗಡಿ: ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರೇಡ್ 1 ಕಾರ್ಯದರ್ಶಿ ಬಾರ್ಯ ಪಂಚಾಯತ್ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತಿದ್ದ
ಜಯಕೀರ್ತಿ ಹೆಚ್. ಬಿ.ಅವರು ಅಲ್ಪ ಕಾಲದ ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಸಂಜೆ ನಿಧನ ಹೊಂದಿದ್ದಾರೆ.