ಜಿಲ್ಲೆಯಲ್ಲಿ ಭಾರೀ ಮಳೆ ಶಾಲೆಗಳಿಗೆ ನಾಳೆ (ಜು 08) ರಜೆ:

 

 

 

ಬೆಳ್ತಂಗಡಿ:: ಕರಾವಳಿಯಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತಿದ್ದು ನಾಳೆಯೂ ಭಾರೀ ಮಳೆಯ ನಿರೀಕ್ಷೆಯಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಜುಲೈ 08 ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

error: Content is protected !!