ಭಾರೀ ಮಳೆಯ ನಿರೀಕ್ಷೆ, ಇಂದು ಜು 24 ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ:

 

 

 

 

ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಶಾಲೆಗಳು (ವಸತಿ ಶಾಲೆಗಳೂ ಸೇರಿದಂತೆ), ಎಲ್ಲಾ ಪದವಿ ಪೂರ್ವ ಕಾಲೇಜುಗಳು 12ನೇ ತರಗತಿಯವರಿಗೆ ಹಾಗೂ ಎಲ್ಲಾ ITI ಮತ್ತು Diploma ಕಾಲೇಜುಗಳು ಇವತ್ತು ಶುಕ್ರವಾರ ದಿನಾಂಕ 24.07 2026 ರಂದು ರಜೆಯನ್ನು ಘೋಷಿಸಲಾಗಿದೆ ಹಾಗೂ ಇದನ್ನು ಉಲ್ಲಂಘಿಸಿದವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಪ್ರಕಾರ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಎಂದು ಜಿಲ್ಲಾಡಳಿತ ಆದೇಶಿಸಿದೆ.

error: Content is protected !!