ಬೆಳ್ತಂಗಡಿ ವಿವಿಧ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಶಾಸಕ ಹರೀಶ್ ಪೂಂಜಾ:

 

 

ಬೆಳ್ತಂಗಡಿ: ತಾಲೂಕಿನ ನಾರಾವಿ ಶ್ರೀ ಬ್ರಹ್ಮಬೈದರ್ಕಳ ಗರಡಿ ರೂ. 1 ಕೋಟಿ, ಗರ್ಡಾಡಿ ನಂದಿಬೆಟ್ಟ ಶ್ರೀ ನಂದಿಕೇಶ್ವರ ದೇವಸ್ಥಾನ ರೂ. 1 ಕೋಟಿ, ಮಚ್ಚಿನ ಮಾಣೂರು ಸಹಪರಿವಾರ ಶ್ರೀ ಶಾಸ್ತರ ದೇವಸ್ಥಾನ ರೂ. 50 ಲಕ್ಷ, ಕೊಯ್ಯೂರು ದೆಂತ್ಯಾರು ಶ್ರೀ ಮಹಾವಿಷ್ಣು ಮೂರ್ತಿ ದೇವಸ್ಥಾನ ರೂ. 50 ಲಕ್ಷ ಒಟ್ಟು 3 ಕೋಟಿ ವೆಚ್ಚದಲ್ಲಿ ದೇವಸ್ಥಾನಗಳ ಸಮಗ್ರ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವ ಬಗ್ಗೆ ರಾಜ್ಯ ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್ ಅವರನ್ನು ಜು.30 ರಂದು ಶಾಸಕ ಹರೀಶ್ ಪೂಂಜ ಭೇಟಿಯಾಗಿ ಮನವಿ ಸಲ್ಲಿಸಿದರು.

error: Content is protected !!