ಬೆಳ್ತಂಗಡಿ: ಜಿಲ್ಲೆಯಾದ್ಯಂತ ವಿಪರೀತ ಮಳೆಯಾಗುತಿದ್ದು, ನಾಳೆಯೂ ಭಾರೀ ಮಳೆ ಸುರಿಯುವ ಬಗ್ಗೆ ಹವಾಮಾನ ಇಲಾಖೆಯ ಮಾಹಿತಿಯಂತೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ, ಡಿಪ್ಲೋಮಾ, ಐಟಿಐ ಕಾಲೇಜುಗಳಿಗೆ ಅಗಸ್ಟ್ 01 ಶನಿವಾರ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.