ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ, ಮುಗೇರಡ್ಕ ದೈವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ :

 

ಮೊಗ್ರು, : ಪ್ರಧಾನಮಂತ್ರಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ಮೊಗ್ರು ಗ್ರಾಮದ ಮುಗೇರಡ್ಕ ಮೂವರು ದೈವಗಳ ದೈವಸ್ಥಾನದಲ್ಲಿ ಸೆ. 17ರಂದು ಸಂಕ್ರಮಣ ಪರ್ವ ಸೇವೆಯ ಶುಭ ಗಳಿಗೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮೊಕ್ತೇಸರರು, ಬಿಜೆಪಿ ಪಕ್ಷದ ಪ್ರಮುಖರು, ಮೋದಿಜೀ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

error: Content is protected !!