ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಆಪ್ತ ಸಹಾಯಕ ಧರ್ಮಸ್ಥಳ ಭೇಟಿ

ಬೆಳ್ತಂಗಡಿ : ಮುಂಬೈನ ಶಿವಸೇನಾ ಪಾರ್ಟಿಯ ಕಾರ್ಯದರ್ಶಿ ಹಾಗೂ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಭವ್ ಠಾಕ್ರೆ ಇವರ  ಆಪ್ತ ಸಹಾಯಕ ಮಿಲಿಂದ್ ಕೆ. ನಾರ್ವೇಕರ್ ಧರ್ಮಸ್ಥಳಕ್ಕೆ ಭೇಟಿ ನೀಡಿ  ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಶುಭ ಹಾರೈಸಿದರು.

error: Content is protected !!