ಭಾಜಪ ಬೆಳ್ತಂಗಡಿ ಮಂಡಲದ ವಿವಿಧ ಮೋರ್ಚಾದಿಂದ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ, ತಾಲೂಕು ಹಿಂದುಳಿದ ವರ್ಗಗಳ ಮೋರ್ಚಾ ಬೆಳ್ತಂಗಡಿ ಇದರ ಆಶ್ರಯದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಹಾಸ್ಟೆಲ್ ನಲ್ಲಿ ಸ್ವಚ್ಚತಾ ಕಾರ್ಯಕ್ರಮ ಅ.25 ನಡೆಯಿತು.

ಸ್ವಚ್ಚತಾ ಕಾರ್ಯಕ್ರಮದಲ್ಲಿ ಮಂಡಲದ ಉಪಾಧ್ಯಕ್ಷ ಸೀತಾರಾಮ್ ಬೆಳಾಲು, ನಗರ ಪಂಚಾಯತ್ ಸದಸ್ಯರಾದ ಜಯಾನಂದ ಗೌಡ, ಲೋಕೇಶ್, ರಜನಿ ಕುಡ್ವ, ಹಿಂದುಳಿದ ಮೋರ್ಚಾದ ಅಧ್ಯಕ್ಷ
ಪ್ರಭಾಕರ್, ಉಪಾಧ್ಯಕ್ಷ ಉದಯ ಬಿ.ಕೆ., ದಿನಕರ ಕುಲಾಲ್, ಪ್ರಧಾನ ಕಾರ್ಯದರ್ಶಿ ಪ್ರಣಿತ್ ಹಿಂಗಾಣಿ, ಗಣೇಶ್ ಮುಂಡಾಜೆ, ಕಾರ್ಯದರ್ಶಿ ವಿಜಯ ಸಾಲ್ಯಾನ್, ರಮೇಶ್ ಒಟ್ಲ, ನಗರ ಸಂಚಾಲಕ ಚಂದ್ರರಾಜ್, ಧನ್ಯ ಕುಮಾರ್ ಹಾಗೂ ತಾಲೂಕಿನ ಪದಾಧಿಕಾರಿಗಳು, ಬೂತ್ ಸಂಚಾಲಕರುಗಳು, ಸಹಸಂಚಾಲಕರು, ಹಾಸ್ಟೆಲ್ ನ ಅಧಿಕಾರಿಗಳು ಉಪಸ್ಥಿತರಿದ್ದರು.

error: Content is protected !!