ಮಾಜಿ ಶಾಸಕ ವಸಂತ ಬಂಗೇರರಿಗೆ ಕೊರೊನಾ ಪಾಸಿಟಿವ್: ಹೋಂ ಸೆಲ್ಪ್ ಕ್ವಾರೆಂಟೈನ್

ಬೆಳ್ತಂಗಡಿ: ಬೆಳ್ತಂಗಡಿ: ತಾಲೂಕಿನ ಹಿರಿಯ ರಾಜಕಾರಣಿ, ಮಾಜಿ ಶಾಸಕ ಕೆ. ವಸಂತ ಬಂಗೇರ ಅವರಿಗೆ ಕೋವಿಡ್ -19 ಸೋಂಕು ಧೃಢ ಪಟ್ಟಿದ್ದು, ಹೋಂ ಸೆಲ್ಪ್ ಕ್ವಾರೆಂಟೈನ್ ನಲ್ಲಿದ್ದಾರೆ ಎಂದು ತಿಳಿದುಬಂದಿದೆ. ಮಾಜಿ ಶಾಸಕರು ಸ್ವಯಂ ಪ್ರೇರಣೆಯಿಂದ ತಪಾಸಣೆ ಮಾಡಿಸಿಕೊಂಡಿದ್ದು ಆರೋಗ್ಯವಾಗಿದ್ದಾರೆ. ಮನೆಯಲ್ಲಿ ಸೆಲ್ಪ್ ಹೋಂ ಕ್ವಾರೆಂಟೈನ್ ನಲ್ಲಿದ್ದಾರೆ ಎಂದು ತಿಳಿದು ಬಂದಿದೆ.

ಅವರ ಹಿತೈಷಿಗಳು ಕೂಡ  ವಸಂತ ಬಂಗೇರ ಅವರು ಅದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.

error: Content is protected !!