ತೋಟಗಾರಿಕಾ ಇಲಾಖೆ ಕಚೇರಿ ಉದ್ಘಾಟನೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಸಹಾಯಕಕ ತೊಟಗಾರಿಕೆ ಇಲಾಖೆ ನಿರ್ದೇಶಕರ ಕಚೇರಿಯನ್ನು ಶಾಸಕ ಹರೀಶ್ ಪೂಂಜಾ ಅವರು ಹಿರಿಯ ರೈತ, ಜೇನು ಕೃಷಿಕ, ತರಬೇತುದಾರ ಶ್ಯಾಮ್ ಭಟ್ ವಾದ್ಯಕೋಡಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ತೊಟಗಾರಿಕಾ ಇಲಾಖೆ ಸಹಾಯಕ ಉಪನಿರ್ದೇಶಕ ಹೆಚ್.ಆರ್. ನಾಯಕ್, ತೊಟಗಾರಿಕಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಸಿ.ಹೆಚ್. ಚಂದ್ರಶೇಖರ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪಸಿಂಹ ನಾಯಕ್, ಹರೀಶ್ ಕುಮಾರ್, ಜಿ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ.ಶೆಟ್ಟಿ, ತಾ.ಪಂ.‌ ಸ್ಥಾಯಿ ಸಮಿತಿ ಅಧ್ಯಕ್ಷ ಶಶಿಧರ್ ಎಂ.ಕಲ್ಮಂಜ, ಜಿ.ಪಂ.‌ ಸದಸ್ಯರಾದ ಕೊರಗಪ್ಪ ನಾಯ್ಕ್, ಸೌಮ್ಯಲತಾ, ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ತಾ.ಪಂ. ಸದಸ್ಯರಾದ ಜಯಶೀಲಾ, ವಿಜಯ್ ಗೌಡ, ಲಕ್ಷ್ಮೀ ನಾರಾಯಣ, ಪುತ್ತೂರು ಸಹಾಯಕ ತೋಟಗಾರಿಕೆ ನಿರ್ದೇಶಕ ಶಿವಪ್ರಕಾಶ್, ಬೆಳ್ತಂಗಡಿ ಸಹಾಯಕ ತೋಟಗಾರಿಕೆ ನಿರ್ದೇಶಕರಾದ ಸಂಜೀವ, ಲಿಖಿತ್ ರಾಜ್, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕ ರಂಜಿತ್ ಕುಮಾರ್ ಟಿ.ಎನ್., ತಾ.ಪಂ.‌ ಇಒ ಕುಸುಮಾಧರ್, ಪ್ರಭಾರ ಸಹಾಯಕ ತೋಟಗಾರಿಕೆ ಅಧಿಕಾರಿಗಳಾದ ಬೀಮಣ್ಣ ಸೊಡ್ಡಗಿ, ಮಲ್ಲಿನಾಥ್ ಬೀರದಾರ್, ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ‌ ಹಾಗೂ ಇಲಾಖೆ ಸಿಬಂದಿ ಉಪಸ್ಥಿತರಿದ್ದರು.

error: Content is protected !!