ವೇಣೂರು ವ್ಯಾಪ್ತಿಯಲ್ಲಿ ಹೈಮಾಸ್ಕ್ ದೀಪಗಳ ಲೋಕಾರ್ಪಣೆ

      

ವೇಣೂರು: ಕಲ್ಲು ಬಸದಿ ಶ್ರೀ ಶಾಂತಿನಾಥ ಸ್ವಾಮಿ ಬಸದಿ ಹಾಗೂ ಬಾಹುಬಲಿ ಬೆಟ್ಟದ ಬಳಿ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಬಳಿ ನಿರ್ಮಾಣಗೊಂಡ ಹೈಮಾಸ್ಟ್ ಲೈಟ್ ವನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಉದ್ಘಾಟಿಸಿದರು.

error: Content is protected !!