ಬೆಳ್ತಂಗಡಿ ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ: ಪ್ರಕಟಣೆ

ಸಾಂದರ್ಭಿಕ ಚಿತ್ರ

 

ಬೆಳ್ತಂಗಡಿ: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ನವೆಂಬರ್ 19ರಂದು ಗುರುವಾರ ಬೆಳಗ್ಗೆ 10‌ ಗಂಟೆಯಿಂದ ಸಂಜೆ 5.30ರವರೆಗೆ 33 /11 ಕೆವಿ ಬೆಳ್ತಂಗಡಿ ಹಾಗೂ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ

error: Content is protected !!