ನ.22ರಂದು ನಿಡಿಗಲ್ ಸೇತುವೆ ಲೋಕರ್ಪಣೆ: ಸಂಸದ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿ

ಬೆಳ್ತಂಗಡಿ: ನ. 22ರಂದು ಬೆಳಗ್ಗೆ 9 ಗಂಟೆಗೆ ನಿಡಿಗಲ್ ಸೇತುವೆ ಅಧಿಕೃತವಾಗಿ ಲೋಕಾರ್ಪಣೆಗೊಳ್ಳಲಿದೆ.
ಈ ಕಾರ್ಯಕ್ರಮದಲ್ಲಿ‌ ಬಿ.ಜೆ.ಪಿ. ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಸರಕಾರಿ ಇಲಾಖೆಗಳ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಸಾರ್ವಜನಿಕರು ಭಾಗವಹಿಸಲಿದ್ದಾರೆ.

error: Content is protected !!