ಮಚ್ಚಿನ: ಪಿಲಿಚಾಮುಂಡಿ ದೈವದ ನೇಮೋತ್ಸವ

ಮಚ್ಚಿನ: ಮಚ್ಚಿನ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಂಬಳ ಕೋರಿಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ ನಡೆಯಿತು.

ದೇವಾಲಯದ ಆಡಳಿತ ಮುಕ್ತೇಸರ ಹರ್ಷ ಸಂಪಿಗೆತ್ತಾಯ, ಗಣ್ಯರು ಹಾಗೂ ಊರ ಭಕ್ತಾದಿಗಳು ಉಪಸ್ಥಿತರಿದ್ದರು.

error: Content is protected !!