ತಮಿಳುನಾಡು ಕ್ರೀಡಾ ಸಚಿವ ಬಾಲಕೃಷ್ಣ ರೆಡ್ಡಿ ಧರ್ಮಸ್ಥಳಕ್ಕೆ ಭೇಟಿ: ಡಾ. ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಶುಭ ಹಾರೈಕೆ

ಧರ್ಮಸ್ಥಳ: ಧರ್ಮಸ್ಥಳ ಧರ್ಮಾಧಿಕಾರಿ‌ ಡಾ.‌ಡಿ. ವೀರೇಂದ್ರ ಹೆಗ್ಗಡೆಯವರ 73 ನೇ ಹುಟ್ಟು ಹಬ್ಬದ ಸಂದರ್ಭ ತಮಿಳುನಾಡು ರಾಜ್ಯ ಸರಕಾರದ ಕ್ರೀಡಾ ಸಚಿವ ಆರ್. ಬಾಲಕೃಷ್ಣ ರೆಡ್ಡಿ ಧರ್ಮಸ್ಥಳಕ್ಕೆ ಭೇಟಿ ನೀಡಿ‌ ಡಾ. ಹೆಗ್ಗಡೆಯವರಿಗೆ ಹುಟ್ಟು ಹಬ್ಬದ ಶುಭಾಶಯ ಸಲ್ಲಿಸಿದರು.

ಕ್ಷೇತ್ರದ ಪರವಾಗಿ ಸಚಿವರನ್ನು ಗೌರವಿಸಲಾಯಿತು. ಸಚಿವರು ಕುಟುಂಬ ಸಮೇತ ಕ್ಷೇತ್ರಕ್ಕೆ ಆಗಮಿಸಿದ್ದು, ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

error: Content is protected !!